ಗ್ರಾಮಭ್ಯಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ಇಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಕಾರ್ಯಕ್ರಮ ಉದ್ಘಾಟನೆ

0

ಶಿಬರಾಜೆ: ಗ್ರಾಮಭ್ಯಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಮತ್ತು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಿಬರಾಜೆ ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿಯ ಕಾರ್ಯಕ್ರಮದ ಉದ್ಘಾಟನೆಯನ್ನು ಯುವರಾಜ್ ಪೂವಣಿ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಎಸ್.ಡಿ.ಎಂ ವಿದ್ಯಾಸಂಸ್ಥೆಗಳು ಉಜಿರೆ ಇವರು ಉದ್ಘಾಟಿಸಿ ಮುಂದೆ ನಡೆಯುವ ಆಟೋಟ ಸ್ಪರ್ಧೆಗಳು ಚಾಲನೆ ನೀಡಿದರು.

LEAVE A REPLY

Please enter your comment!
Please enter your name here