ಉಜಿರೆ ಶಾರದ ಮಂಟಪದಲ್ಲಿ ನಡೆದ ಮೊಸರು ಕುಡಿಕೆ ಉತ್ಸವ

0

ಉಜಿರೆ: ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ವಠಾರದ ಶ್ರೀ ಶಾರದ ಮಂಟಪದಲ್ಲಿ ಸೆಪ್ಟೆಂಬರ್ 6ರಂದು 33ನೇ ವರ್ಷದ ಮೊಸರು ಕುಡಿಕೆ ಉತ್ಸವವು ಆಚರಿಸಲಾಯಿತು.

ಮಹಿಳೆಯರಿಗೆ ಮಕ್ಕಳಿಗೆ ಹಾಗೂ ಪುರುಷರಿಗೆ ವಿವಿಧ ಆಟೊಟ ಸ್ಪರ್ಧೆಗಳು ಏರ್ಪಡಿಸಿದ್ದು, ವಿಶೇಷವಾಗಿ ಪುಟಾಣಿ ಮಕ್ಕಳ ಮುದ್ದುಕೃಷ್ಣ ಸ್ಪರ್ಧೆ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಹಾಗೂ ಊರವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here