ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಮೋಂತಿ ಹಬ್ಬ ಆಚರಣೆ

0

ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಸೆ.08ರಂದು ಮಾತೆ ಮರಿಯಮ್ಮನವರ ಹುಟ್ಟುಹಬ್ಬವನ್ನು ಸಿಯೋನ್ ಆಶ್ರಮದ ನಿವಾಸಿಗಳೊಂದಿಗೆ ಆಚರಿಸಲಾಯಿತು.

ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು KCWA ಕುವೈಟ್ ಮತ್ತು ಲಾನ್ಸಿ ಮೆಂಡೆನ್ಸಾ ಕುವೈಟ್‌ರವರು ನೀಡಿದರು.

ಸಿಯೋನ್ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟೀಯವರಾದ ಶ್ರೀಯುತ ಯು.ಸಿ.ಪೌಲೋಸ್‌ರವರು, ಟ್ರಸ್ಟೀ ಸದಸ್ಯರುಗಳು, ಕುಟುಂಬಸ್ಥರು, ಸಿಬ್ಬಂದಿವರ್ಗದವರು, ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here