ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ-ರಾಜ್ಯ ಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ಇವರು ಮುಡಿಪು ಮಂಗಳೂರು ಇಲ್ಲಿ ನಡೆದ ದಕ್ಷಿಣ ಕನ್ನಡ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here