ಶಾಸಕ ಎಸ್.ಎಲ್.ಬೋಜೆ ಗೌಡರಿಗೆ ಉಜಿರೆ ಸಂತ ಅಂತೋನಿ ಚರ್ಚ್ ಮತ್ತು ಅನುಗ್ರಹ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನ

0

ಉಜಿರೆ: ಸಂತ ಅಂತೋನಿ ಚರ್ಚ್ ಮೈದಾನಕ್ಕೆ ಇಂಟರ್ ಲಾಕ್ ಅಳವಡಿಸಲು ರೂ.10ಲಕ್ಷ ಅನುದಾನ ನೀಡಿದ ಶಾಸಕ ಎಸ್.ಎಲ್.ಬೋಜೆ ಗೌಡರಿಗೆ ಸನ್ಮಾನಿಸಲಾಯಿತು.

ಚರ್ಚ್ ಮತ್ತು ಅನುಗ್ರಹ ಶಿಕ್ಷಣ ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವ.ಫಾ.ವಿಜಯ್ ಲೋಬೊ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡಿಸ್, ಶಾಲಾ ಶಿಕ್ಷಕವೃಂದ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here