ಧರ್ಮಸ್ಥಳ: ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣ ಮಂಗಳೂರು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಚಿನ್ಮಯಿ ರೈ, ಸಾನ್ವಿ ಜೈನ್ ಮತ್ತು ಮೌಲ್ಯ ಪಿ ವಿ ಇವರನ್ನೊಳಗೊಂಡ ಶ್ರೀ.ಧ.ಮಂ.ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತದೆ.
Home ಇತ್ತೀಚಿನ ಸುದ್ದಿಗಳು ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಧರ್ಮಸ್ಥಳ ಶ್ರೀ.ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಬಾಲಕಿಯರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ