ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರು ಸೆ.14 ರಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜನ್ಮದಿನದ ಗುರುವಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಲು ಬಹರೈನ್ ಮತ್ತು ದುಬೈ ಗೆ ಒಂದು ವಾರದ ಯಾತ್ರೆ ಕೈಗೊಂಡು ಅಲ್ಲಿಯ ಭಕ್ತರಿಗೆ ದರ್ಶನ ನೀಡಲಿದ್ದಾರೆ. ಎಂದು ಗುರುದೇವ ಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳು ಗುರುವಂದನಾ ಕಾರ್ಯಕ್ರಮಕ್ಕೆ ಬಹರೈನ್, ದುಬೈಗೆ
