ಉಜಿರೆ: ರಿಕ್ಷಾ ಹಾಗೂ ಟೆಂಪೊ ನಡುವೆ ಅಪಘಾತ-ಮೂವರಿಗೆ ಗಂಭೀರ ಗಾಯ

0

ಉಜಿರೆ: ಬೆಳ್ತಂಗಡಿ ಕಡೆಯಿಂದ ಉಜಿರೆ ಕಡೆಗೆ ಹೋಗುತಿದ್ದ ರಿಕ್ಷಾವೊಂದಕ್ಕೆ ಟಿಬಿ ಕ್ರಾಸ್ ಬಳಿ ಹಿಂಬದಿಯಿಂದ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಎದುರಿನಲ್ಲಿ ಚಲಿಸುತಿದ್ದ ಲಾರಿಗೆ ಡಿಕ್ಕಿ ಹೊಡೆದು ಜಖಂಗೊಂಡು ರಿಕ್ಷಾದ ಡ್ರೈವರ್ ಸಹಿತ ಮೂವರಿಗೆ ಗಾಯಗಳಾಗಿವೆ.

ಗಾಯಗಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರು ಗಂಭೀರ ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here