ದ.ಕ ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19ರಂದು ಸರ್ಕಾರಿ ರಜೆ

0

ಬೆಳ್ತಂಗಡಿ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಆಚರಣೆ ಇರುವುದರಿಂದ ಸೆ.19 ರಂದು ರಜೆ ನೀಡಿ ಎಂದು ಸರ್ಕಾರಕ್ಕೆ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರು ಸರ್ಕಾರಕ್ಕೆ ಮನವಿ ಮಾಡಿದ್ದರು.


ಪ್ರತಾಪ್ ಸಿಂಹ ನಾಯಕ್ ಅವರ ಮನವಿಗೆ ಸ್ಪಂದಿಸಿದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸೆ.19 ರಂದು ರಜೆ ನೀಡಲು ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ.ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here