ಸುಲ್ಕೇರಿ: ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಭೇಟಿ

0

ಸುಲ್ಕೇರಿ: ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಧರ್ಮಸ್ಥಳದ ಧರ್ಮಾಧಿಕಾರಿಯವರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಜೀರ್ಣೋದ್ಧಾರ ಕಾಮಗಾರಿ ವಿಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತ ಪಡಿಸಿದರು.

LEAVE A REPLY

Please enter your comment!
Please enter your name here