Site icon Suddi Belthangady

ಬೆಳ್ತಂಗಡಿ: ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ಪೀಠಿಕೆ

ಬೆಳ್ತಂಗಡಿ: ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರ ಮುಂದಾಳುತನದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಪ್ರಯುಕ್ತ ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪ್ರಜಾಪ್ರಭುತ್ವ ಕುರಿತಾದ ಪೀಠಿಕೆಯನ್ನು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಸಾಮೂಹಿಕವಾಗಿ ವಾಚನ ಮಾಡಿದರು.

Exit mobile version