Site icon Suddi Belthangady

ಬಂದಾರು: ವಾಲಿಬಾಲ್ ಪಂದ್ಯಾಟದಲ್ಲಿ ಸ.ಉ.ಹಿ.ಪ್ರಾ.ಶಾಲೆ ಬಂದಾರು ರಾಜ್ಯ ಮಟ್ಟಕ್ಕೆ ಆಯ್ಕೆ

ಬಂದಾರು: ಹುಣಸೂರು ಟ್ಯಾಲೆಂಟ್ ಏಜುಕೇಷನಲ್ ಟ್ರಸ್ಟ್ ಇದರ ಅಶ್ರಯದಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಬಂದಾರು ಶಾಲಾ ತಂಡ ಪೈನಲ್ ನಲ್ಲಿ ಹಾಸನ ತಂಡವನ್ನು 2ಸೆಟ್ ನಲ್ಲಿ ಮಣಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Exit mobile version