Site icon Suddi Belthangady

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

ಪುದುವೆಟ್ಟು: ಪುದುವೆಟ್ಟು ಗ್ರಾಮದ ಮಿಯಾರು ಪಡ್ಡು ಮನೆಯ ಶೇಖರ್ ಗೌಡ(49ವ) ರವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.15 ರಂದು ನಡೆದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತರು ಪತ್ನಿ ನೋನಮ್ಮ ಪುತ್ರ ಪ್ರಸಾದ್, ಪುತ್ರಿಯರಾದ ಕೋಮಲಾಕ್ಷಿ, ರಕ್ಕಿತಾ ಹಾಗೂ ಬಂದು ಬಳಗವನ್ನು ಅಗಲಿದ್ದಾರೆ.

Exit mobile version