ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆ.15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ನಮ್ಮ ಶಾಲಾ ಎಲ್ಲಾ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಓದುವುದರ ಮೂಲಕ ಪ್ರತಿಜ್ಞೆಯನ್ನು ಮಾಡಿದರು.ಪ್ರಜಾಪ್ರಭುತ್ವ ದಿನದ ಮಹತ್ವದ ಬಗ್ಗೆ ಮಕ್ಕಳಿಗೆ ವಿವರಣೆಯನ್ನು ನೀಡಲಾಯಿತು.