Site icon Suddi Belthangady

ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಧರ್ಮಸ್ಥಳ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

ಧರ್ಮಸ್ಥಳ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ, ನಡ ಇಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಹಂಸಿನಿ ಭಿಡೆ, ವರ್ಷ, ಆದರ್ಶ್, ಅಭಿರಾಮ್, ಧನ್ಯಶ್ರೀ, ಮಹಿಮಾ, ಅನಘ ಹಾಗೂ ಅಂಜನಾ ರೋಸ್ ಇವರ ತಂಡವು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತದೆ.

Exit mobile version