


ಬೆಳಾಲು: ಇಲ್ಲಿಯ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ಸೆ.19 ರಂದು ಅವಲಕ್ಕಿ ಪಲ್ಲ ಸೇವೆ, ಗಣಹೋಮ, ವಿಶೇಷ ಪೂಜೆ, ಪರಿವಾರ ದೈವಗಳಿಗೆ ಪರ್ವ ಸೇವೆ ನಡೆಯಿತು.ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು,ಊರ ಭಕ್ತರು ಹಾಜರಿದ್ದು ದೇವರ ಗಂಧ ಪ್ರಸಾದ ಸ್ವೀಕರಿಸಿದರು.