Site icon Suddi Belthangady

ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ- ಸೈಂಟ್ ಪೀಟರ್ ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

ಅಳದಂಗಡಿ: ಸರ್ಕಾರಿ ಪ್ರೌಢ ಶಾಲೆ, ಅಳದಂಗಡಿಯಲ್ಲಿ ನಡೆದ ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಸೈಂಟ್ ಪೀಟರ್ ಕ್ಲೇವರ್ ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಕೇವನ್ ರವರು ತರಬೇತಿ ನೀಡಿರುತ್ತಾರೆ

Exit mobile version