Site icon Suddi Belthangady

ಗುರುವಾಯನಕೆರೆ: ಸೆ.22ರಂದು ವಿದ್ಯುತ್ ನಿಲುಗಡೆ

ಮಂಗಳೂರು-ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ದಿನಾಂಕ 22.09.2023 ನೇ ಶುಕ್ರವಾರ 110/11ಕೆ.ವಿ. ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮಡಂತ್ಯಾರ್ ಹಾಗೂ ಬಳ್ಳಮಂಜ ಫೀಡರುಗಳಲ್ಲಿ (ಕುವೆಟ್ಟು, ಮದ್ದಡ್ಕ, ಪಣಕಜೆ ಹಾಗೂ ಕೊಲ್ಪದಬೈಲು ಪ್ರದೇಶಗಳು) ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Exit mobile version