Site icon Suddi Belthangady

ಭಾರತೀಯ ಜೀವ ವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿ ಸತ್ಯನಾರಾಯಣ ನಾಯಕ್ ನಿಧನ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ (69ವ) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ ಪತ್ನಿ, ಮಗ ಮತ್ತು ಇಬ್ಬರು ಪುತ್ರಿಯರು ಇದ್ದಾರೆ.

ಭಾರತೀಯ ಜೀವ ವಿಮಾ ನಿಗಮದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

Exit mobile version