ಅಳದಂಗಡಿ: ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕಿಯರ ವಿಭಾಗದ ಖೋಖೋ ಪಂದ್ಯಾಟದಲ್ಲಿ ಸೈಂಟ್ ಪೀಟರ್ ಕ್ಲೇವರ್ ಶಾಲೆಯ ಬಾಲಕಿಯರು ತೃತೀಯ ಸ್ಥಾನ ಪಡೆದಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಕೇವನ್ ರವರು ತರಬೇತಿ ನೀಡಿರುತ್ತಾರೆ.
ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕಿಯರ ವಿಭಾಗದ ಖೋಖೋ ಪಂದ್ಯಾಟ: ಸೈಂಟ್ ಪೀಟರ್ ಶಾಲೆಗೆ ತೃತೀಯ ಸ್ಥಾನ
