ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಧರ್ಮಸ್ಥಳ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ತೃತೀಯ ಸ್ಥಾನ

0

ಕಪಿತಾನಿಯ ಶಾಲೆ ಇಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಹಂಸಿನಿ ಭಿಡೆ, ವರ್ಷ, ಆದರ್ಶ್, ಅಭಿರಾಮ್, ಧನ್ಯಶ್ರೀ, ಮಹಿಮಾ, ಅನಘ ಹಾಗೂ ಅಂಜನಾ ರೋಸ್ ಇವರ ತಂಡವು ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಶಾಲಾ ಸಹಶಿಕ್ಷಕಿಯಾದ ಶ್ರೀಮತಿ ಆಶಾ ರವರು ತರಭೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here