ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ

0

ಗುರುವಾಯನಕೆರೆ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಸ.ಹಿ.ಪ್ರಾ.ಶಾಲೆ ಗುರುವಾಯನಕೆರೆ ಇದರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ ಸೆ.22 ರಂದು ಸ.ಹಿ.ಪ್ರಾ.ಶಾಲೆ ಗುರುವಾಯನಕೆರೆಯಲ್ಲಿ ನಡೆಯಿತು.

LEAVE A REPLY

Please enter your comment!
Please enter your name here