


ಉಜಿರೆ: ಗುರುವಾಯನಕೆರೆ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಬದನಾಜೆ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಹುಡುಗರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.


ಉಜಿರೆಯಲ್ಲಿ ನಡೆದ ವಲಯ ಮಟ್ಟದ ತ್ರೂಬಾಲ್ ಪಂದ್ಯಾಟದಲ್ಲಿ ಬಾಲಕರ ಮತ್ತು ಬಾಲಕಿಯ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿತ್ತು.









