ಕೊಕ್ಕಡ ಸ.ಹಿ.ಪ್ರಾ.ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಮರುವಂತಿಲ ನಾರಾಯಣ ಶಬರಾಯ ನಿಧನ

0

ಕೊಕ್ಕಡ: ಇಲ್ಲಿಯ ಮರುವಂತಿಲ ನಿವಾಸಿ, ಕೊಕ್ಕಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ನಾರಾಯಣ ಶಬರಾಯ ರವರು ಇಂದು(ಸೆ.25) ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು, ಬಂಧು-ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here