ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ- ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ-ಅಭಿವೃದ್ದಿ ಯೋಜನೆಗಳಿಗೆ ಅನುದಾನ ಮಂಜೂರು ಮಾಡುವಂತೆ ಸಚಿವ ದಿನೇಶ್ ಗುಂಡೂರಾವ್ ರಿಗೆ ಹರೀಶ್ ಪೂಂಜರಿಂದ ಮನವಿ

0

ಬೆಳ್ತಂಗಡಿ: ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿ ತಾಲೂಕಿನ ಅಧಿಕಾರಿಗಳು ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯವರ ಜೊತೆ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿ, ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಅಗತ್ಯ ಅಭಿವೃದ್ದಿ ಯೋಜನೆಗಳಿಗೆ ಅನುದಾನ ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು.

LEAVE A REPLY

Please enter your comment!
Please enter your name here