
ಉಜಿರೆ: ಜಿಲ್ಲಾ ಮಟ್ಟದ ಬಾಲಕ -ಬಾಲಕಿಯರ ವಾಲಿಬಾಲ್ ಪಂದ್ಯಾಟ ವೂ ಸೇ.25ರಂದು ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಎಸ್.ಡಿ.ಎಂ ಕಾಲೇಜಿನ ಬಾಲಕರ ವಿಭಾಗದಲ್ಲಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟಕ್ಕೆ ಆಯ್ಕೆಯಾಗಿದ್ದಾರೆ.
ಸುಹಾಸ್.ಉತ್ತಮ ಪಾಸರ್.ಪ್ರತೀಕ್ ಶೆಟ್ಟಿ ಉತ್ತಮ ಹೊಡೆತಗಾರ ಪ್ರಶಸ್ತಿ ಪಡೆದಿರುತ್ತಾರೆ.
ಇವರಿಗೆ ಸುದೀನ್, ರಮೇಶ್ ಹೆಚ್, ಸಂದೇಶ್ ಪೂಂಜ ತರಬೇತಿಯನ್ನು ನೀಡಿರುತ್ತಾರೆ.