Site icon Suddi Belthangady

ಶಿಬಾಜೆ: ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

ಶಿಬಾಜೆ: ಶಿಬಾಜೆ ಗ್ರಾಮದ ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ(37ವ) ರವರು ಇಂದು(ಸೆ.28)ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ತಾಯಿ, ಪತ್ನಿ, ಮಗಳು ಹಾಗೂ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.

Exit mobile version