ತಾಲೂಕು ಮಟ್ಟದ ದಸರಾ ಕ್ರೀಡಾಕೂಟ-ಮಹಿಳೆಯರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಜೈ ಶ್ರೀ ರಾಮ್ ಫ್ರೆಂಡ್ಸ್ ಮುರ ತಂಡ ದ್ವಿತೀಯ

0

ಬಂದಾರು: ಸೆ.28ರಂದು ಉಜಿರೆ ರತ್ನವರ್ಮ ಕ್ರೀಡಾಂಗಣ ದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮಹಿಳೆಯರ ತ್ರೋಬಾಲ್ ಪಂದ್ಯಾಟದಲ್ಲಿ ಜೈ ಶ್ರೀ ರಾಮ್ ಫ್ರೆಂಡ್ಸ್ ಮುರ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here