Site icon Suddi Belthangady

ಮಡಂತ್ಯಾರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಯಾಗಿ ಪ್ರಕಾಶ್ ಅಧಿಕಾರ ಸ್ವೀಕಾರ

ಮಡಂತ್ಯಾರು: ಮಡಂತ್ಯಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕೊಯ್ಯುರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಸೆ.29 ರಂದು ಅಧಿಕಾರ ಸ್ವೀಕರಿಸಿದರು.

ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುರುಷೋತ್ತಮ ಬಂದಾರು ಗ್ರಾ.ಪಂಚಾಯತ್ ಗೆ ವರ್ಗಾವಣೆಗೊಂಡರು.

Exit mobile version