Site icon Suddi Belthangady

ಕಲ್ಮಂಜ: ನಿಡಿಗಲ್ ನಿವಾಸಿ ಶಶಿಧರ್ ಕಾಮತ್ ನಿಧನ

ಕಲ್ಮಂಜ: ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ ಶಶಿಧರ್ ಕಾಮತ್ (50 ವ) ರವರು ಅಲ್ಪಕಾಲದ ಅಸೌಖ್ಯದಿಂದ ಬಳ್ಳಾರಿಯ ಆಸ್ಪತ್ರೆಯಲ್ಲಿ ಸೆ.27ರಂದು ನಿಧನ ಹೊಂದಿದರು.

ಅವರು ತಾಯಿ, ಸಹೋದರ ಹಾಗೂ ಸಹೋದರಿಯರನ್ನು, ಬಂಧು ಬಳಗವನ್ನು ಅಗಲಿದ್ದಾರೆ

Exit mobile version