ಕೊಕ್ಕಡ: ಸಾಧಕ ಡೇವಿಡ್ ಜೈಮಿ ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿ ನ ಧರ್ಮಗುರುಗಳಾದ ಫಾದರ್ ಶಾಜಿ ಮ್ಯಾಥ್ಯೂ ಭೇಟಿ

0

ಕೊಕ್ಕಡ: ವಿಶ್ವ ದಾಖಲೆ ಸಾಧಕರಾದ ಡೇವಿಡ್ ಜೈಮಿ ಕೊಕ್ಕಡ ಅವರ ಮನೆಗೆ ನೆಲ್ಯಾಡಿಯ ಸಂತ ಅಲೋನ್ಸಾ ಚರ್ಚಿನ ಧರ್ಮಗುರುಗಳಾದ ಫಾದರ್ ಶಾಜಿ ಮ್ಯಾಥ್ಯೂ ಅವರು ಸೆ.28 ರಂದು ಭೇಟಿ ನೀಡಿ ಮಳೆಕೊಯ್ಲು ಮತ್ತು ಅಳವಡಿಸಿರುವ ಜಲಸಂರಕ್ಷಣಾ ವಿಧಾನಗಳನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡಿರುತ್ತಾರೆ.

LEAVE A REPLY

Please enter your comment!
Please enter your name here