ಉಜಿರೆ ಶ್ರೀ ಧ.ಮಂ.ಕಾಲೇಜು ಪತ್ರಿಕೋದ್ಯಮ ವಿಭಾಗ ಹಾಗೂ ಪೂರ್ವಿ ಪ್ರೊಡಕ್ಷನ್ಸ್, ಉಪ್ಪಿನಂಗಡಿ ಇದರ ಜಂಟಿ ಆಶ್ರಯದಲ್ಲಿ ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್ ಸಾಕ್ಷ್ಯ ಚಿತ್ರ ಬಿಡುಗಡೆ ಸಮಾರಂಭ

0

ಉಜಿರೆ: ಅ.1 ರಂದು ಉಜಿರೆಯ ಶ್ರೀ ಧ ಮ ಕಾಲೇಜಿನ ಸೆಮಿನರ್ ಹಾಲ್ ನಲ್ಲಿ ಪತ್ರಿಕೋದ್ಯಮ ವಿಭಾಗ ಹಾಗೂ ಪೂರ್ವಿ ಪ್ರೊಡಕ್ಷನ್ಸ್, ಉಪ್ಪಿನಂಗಡಿ ಇದರ ಜಂಟಿ ಆಶ್ರಯದಲ್ಲಿ ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್ ಸಾಕ್ಷ್ಯಚಿತ್ರ ಬಿಡುಗಡೆ ಸಮಾರಂಭ ಕಾರ್ಯಕ್ರಮ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಡಾ| ಬಿ.ಆರ್ ಕುಮಾರ್ ಹೆಗ್ಡೆ ಪ್ರಾಂಶುಪಾಲರು ಶ್ರೀ ಧರ್ಮಸ್ಥಳ ಮಂಜುನಾಥ ಕಾಲೇಜ್ ಉಜಿರೆ ವಹಿಸಿದ್ದರು.ಸಭಾ ಕಾರ್ಯಕ್ರಮವನ್ನು ಪ್ರೊಫೆಸರ್ ವರದೇಶ್ ಹಿರೇಗಂಗೆ ಉದ್ಘಾಟನೆ ಮಾಡಿದರು.

ವೇದಿಕೆಯಲ್ಲಿ ಡಾ|ಚಂದ್ರಶೇಖರ ಶಾಸ್ತ್ರಿ ಹಾಗೂ ಟಿ.ವಿ ರೇಣುಕಮ್ಮ ಉಪಸ್ಥಿತರಿದ್ದರು.

ಡಾ.ಭಾಸ್ಕರ್ ಹೆಗಡೆ ಸ್ವಾಗತಿಸಿ, ಪೂರ್ಣಿಮಾ ರವಿ ಪ್ರಾಸ್ತಾವಿಕ ಮಾತುಗಳನ್ನಾಡಿ ವಂದಿಸಿದರು. ಡಾ.ಗೋವಿಂದ ಪ್ರಸಾದ್ ಕಜೆ ನಿರೂಪಿಸಿದರು.

LEAVE A REPLY

Please enter your comment!
Please enter your name here