ಕರ್ನಾಟಕ ರಾಜ್ಯ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್- 74.ಕೆಜಿ ಮಾಸ್ಟರ್ ವಿಭಾಗದಲ್ಲಿ ಹೇಮಚಂದ್ರ ಬಬ್ಬುಕಟ್ಟೆ ಚಿನ್ನ ಮತ್ತು ಬೆಳ್ಳಿ ಪದಕ

0

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ 20023 ಮಂಗಳೂರು ಕುದ್ಮಲ್ ರಂಗ ರಾವ್ ಪುರ ಭವನದಲ್ಲಿ ನಡೆಯುತ್ತಿದ್ದು.74 ಕೆಜಿ ಮಾಸ್ಟರ್ ವಿಭಾಗದಲ್ಲಿ ಹೇಮಚಂದ್ರ ಬಬ್ಬುಕಟ್ಟೆ ಚಿನ್ನ ಮತ್ತು ಬೆಳ್ಳಿ ಪದಕ ಪಡೆದಿದ್ದಾರೆ.

ಇವರು ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ತೊಕ್ಕೊಟ್ಟು ಉಳ್ಳಾಲ ಶಕ್ತಿ ಭಾರತ್ ವ್ಯಾಯಾಮ ಶಾಲೆ ಸದಸ್ಯರಾಗಿದ್ದಾರೆ.

LEAVE A REPLY

Please enter your comment!
Please enter your name here