ಕಾಶಿಪಟ್ಣ ದಲ್ಲಿ ಸ್ವಚತಾ ಕಾರ್ಯ

0

ಕಾಶಿಪಟ್ಣ: ಕಾಶಿಪಟ್ಣ ಪಂಚಾಯತ್ ವತಿಯಿಂದ ಅ.1ರಂದು ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಲಾಯಿತು.

ಮೂರುಮಾರ್ಗ, ಗುರು ನಾರಾಯಣ ಸಂಘ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಗರಡಿ ವರೆಗೆ ಸ್ವಚ್ಛತೆಯನ್ನು ಮಾಡಲಾಯಿತು.

ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ದಾರುನ್ನೂರು ವಿದ್ಯಾರ್ಥಿಗಳು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಗರಡಿ ಫ್ರೆಂಡ್ಸ್ ಸದಸ್ಯರು, ನೆಲ್ಲಿಗುಡ್ಡೆ ಫ್ರೆಂಡ್ಸ್ ಕ್ಲಬ್ ಸದಸ್ಯರು, ಊರವರು ಎಲ್ಲರು ಸೇರಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮಾದರಿ ಕಾರ್ಯಕ್ರಮ ಯಶಸ್ವಿಯಾಗುವಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here