ಪದ್ಮುಂಜ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ

0

ಪದ್ಮುಂಜ: ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಎಸ್ ಡಿ ಎಂ ಸಿ ಅಧ್ಯಕ್ಷ ಪುರುಷೋತ್ತಮ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಮುಖ್ಯೋಪಾಧ್ಯಾಯರಾದ ಕೀರ್ತಿ ಮೇಡಂ ರವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ವಿಧ್ಯಾರ್ಥಿ ವಿಧ್ಯಾರ್ಥಿನಿಯರು ಎಸ್ ಡಿ ಎಂ ಸಿ ಸದಸ್ಯ ಕಾಸಿಂ ಪದ್ಮುಂಜ ರವರು ಗಾಂಧಿ ಜಯಂತಿಯ ಕುರಿತು ಮಾತನಾಡಿದರು.

ಅತಿಥಿ ಶಿಕ್ಷಕಿಯರಾದ ವಿನಯ.ಪ್ರಣೀತ ಅಡಿಗೆ ಸಿಬ್ಬಂದಿ ಪದ್ಮಾವತಿ ಗಿರಿಜಾ ಗೋಪಿ ಯವರು ಉಪಸ್ಥಿತರಿದ್ದರು.ಈ ಸಂದರ್ಭ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಇನ್ನೋರ್ವ ಅಧ್ಯಾಪಕಿ ನಳಿನಿಯವರು ಧನ್ಯವಾದ ಸಲ್ಲಿಸಿದರು.

LEAVE A REPLY

Please enter your comment!
Please enter your name here