Site icon Suddi Belthangady

ಕಳೆಂಜ ಗ್ರಾ.ಪಂ.ವ್ಯಾಪ್ತಿಯ ಕಾಯರ್ತ್ತಡ್ಕ ಪೇಟೆಯಲ್ಲಿ ಸ್ವಚ್ಛತಾ ಕಾರ್ಯ

ಕಳೆಂಜ: ರಾಷ್ಟ್ರೀಯ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಕಳೆಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯರ್ತ್ತಡ್ಕ ಪೇಟೆಯಲ್ಲಿ ಕಳೆಂಜ ಗ್ರಾಮ ಪಂಚಾಯತ್ ಹಾಗೂ ಅಧ್ಯಕ್ಷರು/ಉಪಾಧ್ಯಕ್ಷರು ಸರ್ವಸದಸ್ಯರು ಮತ್ತ್ತು ಜನನಿ ಸಂಜೀವಿನಿ ಮಹಿಳಾ ಒಕ್ಕೂಟ ಕಳೆಂಜ ಮತ್ತು ಆಶಾ ಕಾರ್ಯಕರ್ತಯರು, ಅಂಗವಾಡಿ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಗ್ರಾಮ ಅರಣ್ಯ ಸಮಿತಿಯರು, ಶಾಲಾ ಮಕ್ಕಳು, ಅಂಗಡಿ ಮಾಲಿಕರು, ಗ್ರಾಮಸ್ಥರು ಸೇರಿ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ನಡೆಸಲಾಯಿತು.

Exit mobile version