ರಾಜಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ

0

ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿಯಾದ ರಾಜೇಶ್ ಕೋಟ್ಯಾನ್ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ.ಬೆಳ್ತಂಗಡಿ, ತಾಲೂಕು ಅಧ್ಯಕ್ಷ ಸಂದೀಪ್ ಬೆಳ್ತಂಗಡಿ, ಗೌರವ ಸಲಹೆಗಾರರದ ರೋಷನ್, ಸಂಘಟನೆಯ ಸದಸ್ಯರುಗಳು ಹಾಗೂ ಮಿಸ್ಟರ್ ಮದುವೆ ತುಳು ಚಲನಚಿತ್ರ ತಂಡ ಕೂಡ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here