ಕುಕ್ಕೇಡಿ ಗ್ರಾ.ಪಂ ನಲ್ಲಿ ಗಾಂಧಿ ಜಯಂತಿ ಆಚರಣೆ

0

ಕುಕ್ಕೇಡಿ: ಕುಕ್ಕೇಡಿ ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ಅ.2 ರಂದು ಮಹಾತ್ಮಾ ಗಾಂಧಿಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆಯನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಅನಿತಾ ರವರು ಭಾವ ಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ನ ಉಪಾಧ್ಯಕ್ಷೆ ಕುಸುಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here