Site icon Suddi Belthangady

ಸೈಂಟ್ ಪೀಟರ್ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆ ಅಳದಂಗಡಿಯಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಮುಖ್ಯ ಶಿಕ್ಷಕಿ ಸಿ.ಶೀಬಾ ವಿ.ಜೆ ಅವರು ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರೀಯವರ ಬಗ್ಗೆ ಮಾತನಾಡಿದರು.

ನಂತರ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.ಈ ಕಾರ್ಯ ಕ್ರಮದಲ್ಲಿ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಭಾಗವಹಿಸಿದರು.ಶಾಲಾ ಆವರಣವನ್ನು ಸ್ವಚ್ಛಗೊಳಿಸಲಾಯಿತು.ಮುಖ್ಯ ಶಿಕ್ಷಕಿಯವರು ಎಲ್ಲರನ್ನು ಸ್ವಾಗತಿಸಿ, ವಂದಿಸಿದರು.

Exit mobile version