


ಲಾಯಿಲ: ಆಯುಷ್ಮಾನ್ ಭವ ಅಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಲಾಯಿಲ ಪಡ್ಲಾಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಉಜಿರೆ ಹಾಗೂ ಶಾಲಾ ಎಸ್ ಡಿ ಎಂ ಸಿ ಹಾಗೂ ಊರವರ ನೇತೃತ್ವದಲ್ಲಿ ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಾರ್ಥಮಿಕ ಸುರಕ್ಷಾ ಅಧಿಕಾರಿ ಗುಣವತಿ ಹಾಗೂ ಆಶಾ ಕಾರ್ಯಕರ್ತೆಯ ಪ್ರಮೀಳಾ ಭಾಗವಹಿಸಿದ್ದರು.








