Site icon Suddi Belthangady

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ, ಸ್ವಚ್ಚತಾ ಕಾರ್ಯಕ್ರಮ

ನಿಡಿಗಲ್: ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಹಾಗೂ ಸ್ವಚ್ಚತಾ ಕಾರ್ಯಕ್ರಮ ಅ.2 ರಂದು ಅಂಗನವಾಡಿ ಕೇಂದ್ರದ ವಠಾರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ವೇತಾ, ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಲಲಿತಾ, ಮಕ್ಕಳ ಪೋಷಕರಾದ ರಚನಾ, ಸುನೀತ, ಶ್ವೇತಾ, ಆಸ್ಮಾ, ಸುಗುಣ, ಹರೀಶ್, ಅಂಗನವಾಡಿ ಕಾರ್ಯಕರ್ತೆ ನವಿನಾಕ್ಷಿ ಮತ್ತು ಸಹಾಯಕಿ ಲಕ್ಷ್ಮಿ ಉಪಸ್ಥಿತರಿದ್ದರು.

Exit mobile version