ನಾರಾವಿ ಎನ್.ಎಸ್.ಎಸ್ ನಿಂದ ಸ್ವಚ್ಛತಾ ಜಾಥಾ

0

ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದ ಅಂಗವಾಗಿ ಸ್ವಚ್ಚತಾ ಜಾಥಾವನ್ನು ನಡೆಸಲಾಯಿತು.

ನಾರಾವಿ ಬಸ್ ಸ್ಟಾಂಡ್ ಹಾಗೂ ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಿ ಜನರಿಗೆ ಸ್ವಚ್ಛತೆಯ ಅರಿವನ್ನು ಮೂಡಿಸಿದರು.

ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ದಿನೇಶ್ ಬಿ ಕೆ ಹಾಗೂ ಪ್ರಾಂಶುಪಾಲರು ಮತ್ತು ಎಲ್ಲಾ ಉಪನ್ಯಾಸಕ ವರ್ಗದವರು ಮಾರ್ಗದರ್ಶನವನ್ನು ನೀಡಿದರು.

LEAVE A REPLY

Please enter your comment!
Please enter your name here