ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

0

ಧರ್ಮಸ್ಥಳ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಅ.5ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಹೇಮಾವತಿ ವಿ ಹೆಗ್ಗಡೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here