ಮಂಗಳೂರು-ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ದಿನಾಂಕ 07.10.2023 ನೇ ಶನಿವಾರ ಬೆಳ್ತಂಗಡಿ ತಾಲೂಕಿನ ಕುವೆಟ್ಟು, ಮದ್ದಡ್ಕ, ಪಣಕಜೆ, ಮಾಲಾಡಿ ಮತ್ತು ಕೋಲ್ಪದಬೈಲು ಪ್ರದೇಶಗಳಲ್ಲಿ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.7ರಂದು ವಿದ್ಯುತ್ ನಿಲುಗಡೆ
