Site icon Suddi Belthangady

ಗುರುವಾಯನಕೆರೆ ಗೆಳೆಯರ ಬಳಗದ ಆಶ್ರಯದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಶಾರದಾ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಗೆಳೆಯರ ಬಳಗ ಗುರುವಾಯನಕೆರೆ ಇದರ ಆಶ್ರಯದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಶಾರದಾ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚಿಗೆ ಜರುಗಿತು.

ಈ ಸಂಧರ್ಭದಲ್ಲಿ ಬಳಗದ ಸದಸ್ಯರು, ಶ್ರೀ ಶಾರದಾಂಬಾ ಭಜನಾ ಮಂಡಳಿ ಅಧ್ಯಕ್ಷ ರೀತಾ ವೈ ಆಚಾರ್, ಹಾಗೂ ಸದಸ್ಯರು, ಪುರೋಹಿತರಾದ ಕುತ್ಯಾರ್ ದಯಾಕರ್ ಭಟ್, ಶ್ರೀ ಅಯ್ಯಪ ದೀಪೋತ್ಸವ ಸಮಿತಿ ಅಧ್ಯಕ್ಷ ಕೆ.ಹರಿದಾಸ್ ತಾಲೂಕು ಯುವಜನ ಒಕ್ಕೂಟದ ನಿರ್ದೇಶಕಿ ಸುಧಾಮಣಿ ಆರ್. ಇವರು ಉಪಸ್ಥಿತರಿದ್ದರು.

Exit mobile version