ಬೆಳ್ತಂಗಡಿ ಶ್ರೀ ಧ.ಮ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕುಣಿತ ಭಜನಾ ತರಬೇತಿ

0

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕುಣಿತ ಭಜನೆಯ ತರಬೇತಿ ನಡೆಯಿತು.

ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಂ.ಆರ್.ಇವರ ಮಾರ್ಗದರ್ಶನದಲ್ಲಿ, ಮಕ್ಕಳಲ್ಲಿ ನಮ್ಮ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ಸಲುವಾಗಿ ಸಹ ಶಿಕ್ಷಕಿ ಪ್ರಮೀಳ ಕುಣಿತ ಭಜನೆಯ ತರಬೇತಿಯನ್ನು ನೀಡಿದರು.

LEAVE A REPLY

Please enter your comment!
Please enter your name here