Site icon Suddi Belthangady

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಸಮಿತಿಯ ಸಭೆ

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಸಮಿತಿಯ ಸಭೆಯು ಇಂದು (ಅ.11) ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದಾನ ಭಂಡಾರಿ, ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್. ಕೆ ಬಂಗೇರ ಕಾಶಿಪಟ್ನ, ಕೆ.ಎಮ್ ನಾಗೇಶ್ ಕುಮಾರ್ ಗೌಡ ಮತ್ತು ಮಹಿಳಾ ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Exit mobile version