ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

0

ಕೊಕ್ಕಡ: ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ರವರು ಅ.11ರಂದು ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪಾಡಿ,

ಸದಸ್ಯರಾದ ಪುರಂದರ ಕಡಿರ, ಕ್ಷೇತ್ರದ ಅರ್ಚಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.ಕ್ಷೇತ್ರದ ಪರವಾಗಿ ಅಧ್ಯಕ್ಷರು ಗೌರವಾನ್ವಿತರನ್ನು ಶಾಲು ಹೊದಿಸಿ ಸ್ವಾಗತಿಸಿ ಸತ್ಕರಿಸಿದರು.

LEAVE A REPLY

Please enter your comment!
Please enter your name here