ಬೆಳ್ತಂಗಡಿ : ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಕ್ರೀಡಾ ಕಾರ್ಯದರ್ಶಿಯಾಗಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಕೃಷ್ಣಾನಂದ ರಾವ್ ಇವರನ್ನು ರಾಜ್ಯ ಸಂಘದ ಅಧ್ಯಕ್ಷ ಚೌಡಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಕೆ. ಜಿ. ಚಂದ್ರಶೇಖರ ನೇಮಕ ಮಾಡಿ ಆದೇಶ ನೀಡಿದ್ದಾರೆ.
ಜಿಲ್ಲಾ ಸಂಘದ ಕಾರ್ಯಕಾರಿ ಸಮಿತಿಯ ಶಿಫಾರಸ್ಸಿನ ಮೇರೆಗೆ ಸಂಘಟನೆ ಹಿತದೃಷ್ಟಿಯಿಂದ ಆಯ್ಕೆ ಮಾಡಿದ್ದಾರೆ
p>