ಪಾರೆಂಕಿ: ಕಾಲುಬಾಯಿ ಲಸಿಕಾ ಕಾರ್ಯಕ್ರಮ

0

ಪಾರೆಂಕಿ: ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘ ಮತ್ತು ಪಶು ಸಂಗೋಪನ ಇಲಾಖೆ ಮಡಂತ್ಯಾರು ಇದರ ಜಂಟಿ ಆಶ್ರಯದಲ್ಲಿ ಪಾರೆಂಕಿ ಗ್ರಾಮದ ವ್ಯಾಪ್ತಿಯಲ್ಲಿ ದನಗಳಿಗೆ ಕಾಲುಬಾಯಿ ಲಸಿಕಾ ಕಾರ್ಯಕ್ರಮ ಇಂದು ನಡೆಯಿತು.

ಈ ಕಾರ್ಯಕ್ರಮದಲ್ಲಿ ಪಶು ವೈದ್ಯಾಧಿಕಾರಿ ಡಾ.ವಿನಯ್ ಹಾಗೂ ತಂಡ ಹಾಗೂ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ, ಉಪಾಧ್ಯಕ್ಷ ಅಶೋಕ್ ಕೆ.ಎಸ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಬಾಲಕೃಷ್ಣ ಹಾಗೂ ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here